ಕನ್ನಡ ವಿಕಿಪೀಡಿಯ ಸಂಪಾದಕ ಸಮುದಾಯವನ್ನು ಬಲಪಡಿಸಲು, ಹಲವು ವಿಷಯಗಳನ್ನು ಚರ್ಚಿಸಲು, ಹಾಗೂ ಅತೀ ಅಗತ್ಯದ
ಕೆಲವು ಕೆಲಸಗಳನ್ನು ಕಾರ್ಯಗತಗೊಳಿಸಲು ಕನ್ನಡ ವಿಕಿಪೀಡಿಯ ಸಂಪಾದಕ ಸಮುದಾಯವು ಸಪ್ಟೆಂಬರ್ ೧೩, ೨೦೧೫ರಂದು
ಬೆಂಗಳೂರಿನಲ್ಲಿ ಒಂದೆಡೆ ಸೇರುತ್ತಿದೆ. ಹೆಚ್ಚಿನ ವಿವರಗಳಿಗೆ ಮತ್ತು ನೋಂದಣಿಗೆ ಈ
<https://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:%E0%B2%B8%E0%B2%AE%E0%B3%8D%E0%B2%AE%E0%B2%BF%E0%B2%B2%E0%B2%A8/%E0%B3%A7%E0%B3%AF>
ಪುಟಕ್ಕೆ ಭೇಟಿ ನೀಡಿ
-ಪವನಜ
Show replies by date